ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ ಎನ್ ಷಡಕ್ಷರಿ ವರ್ಗಾವಣೆ:

ಕರ್ನಾಟಕ ರಾಜ್ಯ ನೌಕರ ಸಂಘದ ಗೌರವಾನ್ವಿತ ಅಧ್ಯಕ್ಷ ಸಿ ಎನ್ ಷಡಕ್ಷರಿ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಕೋಲಾರ ಜಿಲ್ಲೆಗೆ ಅಧಿಕೃತ ವರ್ಗಾವಣೆ.

ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖಾ ಜಂಟಿ ಲೆಕ್ಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಎನ್ ಷಡಕ್ಷರಿ ರವರು ಕೋಲಾರ ಜಿಲ್ಲಾ ಕೇಂದ್ರಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ವರದಿ:ಪ್ರವೀಣ್ ಎಂ ಟಿ