ರಾಜ್ಯದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ ಕಲೆ ಸಾಹಿತ್ಯ ಸಂಗೀತ ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೊಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
www.sevasindhu.karnataka.gov.in ನಲ್ಲಿ ದಿನಾಂಕ 14-11-2023 ರಿಂದ 13-12-2023 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವಿದೆ.