ಬೆಂಗಳೂರು ನ್ಯೂಸ್…

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

ಹಿರಿಯರು ಹಾಗೂ ಮಾಜಿ ಸಭಾಪತಿ ಡಿ ಹೆಚ್ ಶಂಕರಮೂರ್ತಿ ಅವರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಪಕ್ಷದ ಹಿರಿಯರು ಮಾಜಿ ಸಚಿವರಾದ ರಾಮಚಂದ್ರೇಗೌಡ ಅವರು, ಹಾಗೂ ಮಾಜಿ ಸಚಿವರು, ಶಾಸಕರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…