ಬೆಂಗಳೂರು ನ್ಯೂಸ್…

ಬಿಜೆಪಿ ರಾಜ್ಯ ನೂತನ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ರವರು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.

ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಾ ಧವಳಗಿರಿ ನಿವಾಸದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರನ್ನು ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ವಿಜಯೇಂದ್ರ ಯಡಿಯೂರಪ್ಪ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ವರದಿ ಪ್ರಜಾಶಕ್ತಿ…