ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪಕ್ಕೆ ಸಹಕಾರ ಕೊಟ್ಟಿರುವ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ
ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ. ಮುಂದಿನ ದಿನಗಳಲ್ಲಿ ರಾಜ್ಯ ಬಿಜೆಪಿಗೆ ನಿಮ್ಮಿಂದ ಮತ್ತು ತಂಡದಿಂದ ಒಳ್ಳೆಯ ಸಮಾಜಮುಖಿ ಕೆಲಸಗಳಾಗಲಿ ಎಂದು ಶುಭ ಹಾರೈಸಿದರು.