ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಮಧ್ಯೆ ಮಂಡಗದ್ದೆ ಪಕ್ಷಿಧಾಮದ ಹತ್ತಿರ ಮಂಗಳೂರಿನಿಂದ ಬರುತ್ತಿದ್ದ ರಿಡ್ಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ . ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ