ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಉತ್ತರ ಕನ್ನಡ ( ಕಾರವಾರ) ಜಿಲ್ಲೆಯ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರಿಗೆ ಹಾಗೂ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿಯಾಗಿ ನೇಮಕವಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್ ಕಿರಣ್ ರವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.