ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ಅವರು ಶನಿವಾರ ಪ್ರತಿಷ್ಠಾಪನೆಯಾಗುತ್ತಿರುವ ಬಸವ ಪುತ್ಥಳಿಯ ಪ್ರತಿಷ್ಠಾಪನೆಯ ಸ್ಥಳವಾದ ಗಾಂಧಿಪಾರ್ಕ್ ಸರ್ಕಲ್ಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರು.. ಪಾಲಿಕೆಯ ಸದಸ್ಯರು.. ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153