ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯಲ್ಲಿ ಸಂವಿಧಾನ ದಿನವನ್ನು ಆಚರಿಸಿದರು.

ಸಂವಿಧಾನ ದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಉಪ ವಿಭಾಗ, ಪೊಲೀಸ್ ವೃತ್ತ ಕಛೇರಿ, ಪೊಲೀಸ್ ಠಾಣೆಗಳಲ್ಲಿ ಮತ್ತು ಡಿಎಆರ್‌ನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ವರದಿ ಪ್ರಜಾಶಕ್ತಿ…