ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ. ಶಿವಮೊಗ್ಗ ವಕೀಲರ ಸಂಘದ ವತಿಯಿಂದ ಗೋಪಿ ಸರ್ಕಲ್ ನಲ್ಲಿ ರಸ್ತೆ ತಡೆ.

ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು