ಶಿವಮೊಗ್ಗ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರೊಂದಿಗೆ ಪಂಚರಾಜ್ಯಗಳ ಚುನಾವಣೆಯ ಗೆಲುವನ್ನು ಪಟಾಕಿ ಸಿಡಿಸುವುದರ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ನಗರ ಶಾಸಕರಾದ ಎಸ್. ಎನ್. ಚನ್ನಬಸಪ್ಪ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿ.ಡಿ.ಮೇಘರಾಜ್ ಮತ್ತು ಪಕ್ಷದ ಮುಖಂಡರು, ಹಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…