ಸಾಗರ ನಗರಸಭೆ 21 ನೇ ವಾರ್ಡ್ ನ ರೇಷ್ಮಾ ರವರ ಮನೆ ಮಳೆಹಾನಿಯಿಂದ ಕುಸಿದು ಬಿದಿದ್ದು.

ಇಂದು (25-07-2021) 10:00 AM
ಶಾಸಕರಾದ ಹೆಚ್.ಹಾಲಪ್ಪ ನವರು, ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ