ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ನಾರಾಯಣ ಹೆಗಡೆ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಗಾವಣೆ ಆದೇಶ ಹೊರಬಿದ್ದು ಎರಡು ದಿನಗಳ ನಂತರ ನೂತನ ಜಿಲ್ಲಾಧಿಕಾರಿಗಳು ಶಿವಮೊಗ್ಗ ಡಿಸಿಯಾಗಿ ಅಧಿಕಾರ ಸ್ವೀಕರಿಸಿದರು.

ವರದಿ ಪ್ರಜಾ ಶಕ್ತಿ