ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷರಾಗಿ ಡಾ. ಮಂಜುನಾಥ್ ಗೌಡ ರವರು ಇಂದು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸಾಗರ ಶಾಸಕರಾದ ಗೋಪಾಲಕೃಷ್ಣ ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ರವರು ನೂತನ ಅಧ್ಯಕ್ಷರಿಗೆ ಶುಭ ಕೋರಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದರು.