ಭಾರತೀಯ ಜನತಾ ಪಕ್ಷ, ನಗರ ಮಹಿಳಾ ಮೋರ್ಛಾದ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ನ್ನು ವೀರ ಯೋಧರಿಗೆ ನಮನ ಸಲ್ಲಿಸುವ ಮೂಲಕ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು.
ನಗರಾಧ್ಯಕ್ಷರಾದ ಜಗದೀಶ್, ಮಹಿಳಾಮೋರ್ಛಾ ನಗರಾಧ್ಯಕ್ಷೆ ಸುರೇಖ ಮುರಳೀಧರ್, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಶ್ರೀನಿವಾಸ್, ಆರತಿ ಪ್ರಕಾಶ್, ಮಾಜಿ ಮೇಯರ್ ಸುವರ್ಣ ಶಂಕರ್, ನಗರ ಕಾಯದರ್ಶಿಗಳಾದ ಅನಿತಾ, ಉಮಾಮೂರ್ತಿ ಇನ್ನೂ ಮುಂತಾದ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153