BREAKING NEWS…
ಶಿವಮೊಗ್ಗ ಲೋಕಸಭೆ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ಘೋಷಣೆ. ಶಿವಮೊಗ್ಗ ನಗರದ ಬಂಜಾರ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣ ಸಭೆಯಲ್ಲಿ ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.ಇದು ಮೋದಿ ವಿರುದ್ಧ ಸ್ಪರ್ಧೆ ಅಲ್ಲ ಎಂದು ಸ್ಪಷ್ಟಪಡಿಸಿದರು.