BREAKING NEWS

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದೆ.ಏಪ್ರಿಲ್ 26 ಮತ್ತು ಮೇ 7ರಂದು ರಂದು ನಡೆಯುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜೂನ್ 4 ದೇಶಾದ್ಯಂತ ಮತ ಎಣಿಕೆ ಎಂದು ತಿಳಿಸಿದ್ದಾರೆ.ಇಂದಿನಿಂದ ನೀತಿ ಸಮಿತಿ ಜಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಮೇ 7ರಂದು ಶಿವಮೊಗ್ಗ ಲೋಕಸಭಾ ಚುನಾವಣೆ.

ವರದಿ ಪ್ರಜಾ ಶಕ್ತಿ