ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಪ್ರಪ್ರಥಮ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಸೌಗಂಧಿಕ ರಘುನಾಥ್ ಅವರು ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರು ತತ್ ಕ್ಷಣ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.