ಯುಗಾದಿ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ನಗರದ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ “ಯುಗಾದಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿ ವೈ ರಾಘವೇಂದ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ