ಸೀನಿಯರ್ ಜೆಸಿ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಪಾಲಿಕೆಯ ನೋಡಲ್ ಅಧಿಕಾರಿಗಳಾದ ಶ್ರೀಮತಿ ಅನುಪಮಾ ಮಾತನಾಡಿ ಮೇ 7ರಂದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮತದಾರರು ಮತ ಚಲಾಯಿಸಿ.ಮತವನ್ನು ವ್ಯರ್ಥ ಮಾಡಬೇಡಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಸುಪ್ರಿಯಾ ರತ್ನಕರ ಆರಿಫ್ ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ