ಕರವೇ ಯುವ ಸೇನೆಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 133 ನೇ ಜಯಂತಿಯನ್ನು ಅಶೋಕ್ ನಗರ ಮುಖ್ಯರಸ್ದಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರವೇ ಯುವ ಸೇನೆ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ನಗರಾಧ್ಯಕ್ಷ ಪ್ರಫುಲ್ ಚಂದ್ರ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ