ಶಿವಮೊಗ್ಗದ ವ್ಯಕ್ತಿಯೊಬ್ಬ ಮೀನು ಹಿಡಿಯಲು ಹೋಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ. ಮೃತ ವ್ಯಕ್ತಿಯು ಪಿಳ್ಳಂಗೆರೆ ರಾಗಿದ್ದು ಮೂವತ್ತುಮುಾರು ವರ್ಷದ ಕುಶ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಕೊಚ್ಚಿ ಹೋಗಿದ್ದು ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153