ಶಿವಮೊಗ್ಗದ ಅಶೋಕ ನಗರದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ ಹಾಗೂ ಪ್ರತಿಜ್ಞಾ ವಿಧಿಯನ್ನು  ಬೋಧಿಸಿದರು ಮತ್ತು ಅತ್ಯಂತ ಕಡಿಮೆ ಮತದಾನ ಆಗಿರುವ ಪಾರ್ಟ್ ನಂಬರ್ 56,57,59,61,62, ರಲ್ಲಿ ಮನೆ ಮನೆಗೆ ತೆರಳಿ ಮತ ಹಾಕುವಂತೆ ಕೋರಿದರು.

ಈ ಕಾರ್ಯಕ್ರಮದಲ್ಲಿ ಪಾಲಿಕೆಯ ನೋಡಲ್ ಅಧಿಕಾರಿಗಳಾದ ಅನುಪಮಾ ಸುಪ್ರಿಯಾ ಹಾಗೂ ಅಧಿಕಾರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.