ಪಿ ಎಲ್ ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆರ್ ವಿಜಯ್ ಕುಮಾರ್ (ದನಿ) ರವರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮತ್ತು ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರನ್ನ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಮಧುಬಂಗಾರಪ್ಪನವರು ಅಭಿನಂದಿಸಿ ಶುಭ ಹಾರೈಸಿದರು.