ಶಿವಮೊಗ್ಗದ ಗಾಡಿಕೊಪ್ಪ ಹಕ್ಕಿ ಪಿಕ್ಕಿ ತಾಂಡಾದಲ್ಲಿ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಮೂಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯ್ತು.

ಈ ಕಾರ್ಯಕ್ರಮದಲ್ಲಿ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ವರದಿ ಪ್ರಜಾ ಶಕ್ತಿ