ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಲವು ಹಳ್ಳಿಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ವಿತರಿಸಿ ಮನೆಗಳಿಗೆ ಗ್ಯಾರೆಂಟಿ ಕಾರ್ಡ್ ಅಂಟಿಸಿ ಲೋಕಸಭಾ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ರವರ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಪ್ರಭಾಕರ್ ಜಿಡಿ ಮಂಜುನಾಥ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.