ರೇಡಿಯೋ ಶಿವಮೊಗ್ಗ ಮತ್ತು ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಹಯೋಗದಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜ್ ನಲ್ಲಿ ಮತದಾನ ಜಾಗೃತಿ ಹಿನ್ನೆಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸದರಿ ಕಾರ್ಯಕ್ರಮದಲ್ಲಿ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ ಅನುಪಮ ಶ್ರೀಮತಿ ಸುಪ್ರಿಯ ಮತ್ತು ಸದಸ್ಯರು, ರೇಡಿಯೋ ಶಿವಮೊಗ್ಗದ ಸದಸ್ಯರು,ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ