ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆ ಅಧ್ಯಕ್ಷರಾದ ರತ್ನಾಕರ್ ಶೆಣೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ವಿಭಾಗ ಪ್ರಭಾರಿ ಗಳಾದ ಗಿರೀಶ್ ಪಟೇಲ್ ಹಾಗೂ ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಎ.ಎನ್.ನಟರಾಜ್ ಮುಂದಿನ ಸಂಘಟನಾ ಬಗ್ಗೆ ಮಾತಾಡಿದರು. ಮಾಜಿ ಶಾಸಕರಾದ ಕೆ.ಜಿ.ಕುಮರಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಪದ್ಮಿನಿ ರಾವ್, ಭದ್ರಾ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ, ಮಾಜಿ ಅಧ್ಯಕ್ಷರಾದ ವಿರೂಪಾಕ್ಷಪ್ಪ, ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಆರ್.ಟಿ.ಗೋಪಾಲ್,ಗಿರೀಶ್, ಮಾಜಿ ಮೇಯರ್ ಸುವರ್ಣ ಶಂಕರ್ ಪ್ರಮುಖರಾದ ಕುಪೆಂದ್ರಪ್ಪ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153