ಶಿವಮೊಗ್ಗದಲ್ಲಿ 31.07.2021ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ ಐ ಸಿ ಆಫೀಸ್, ತೆರಿಗೆ ಕಚೇರಿ, ಗೋಪಾಳ ಮುಖ್ಯರಸ್ತೆ, ಬೋರ್ ಅಕ್ಕಪಕ್ಕ ಗೋಪಾಳ, ಎ ಬಿ ಸಿ ಡಿ ಇ ಮತ್ತು ಎಫ್ ಬ್ಲಾಕ್,ಅಲ್ ಹರೀಮ್ ಲೇಔಟ್, 100ಅಡಿ ರಸ್ತೆ, ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153