ಶಿವಮೊಗ್ಗ ನಗರದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಬುಧವಾರ ನಡೆದ ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನದಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮತಯಾಚಿಸಿದರು.

ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ. ಎಸ್. ಅರುಣ್ , ವಿಧಾನಪರಿಷತ್ ಶಾಸಕರಾದ ಎಸ್. ರುದ್ರೇಗೌಡ್ರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್.ದತ್ತಾತ್ರಿ, ಶ್ರೀನಿಧಿ ಟೆಕ್ಸ್ ಟೈಲ್ಸ್ ನ ಮಾಲೀಕರಾದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಸಂಘದ ಹಿರಿಯರದ ಕಿಣಿ ಹಾಗೂ ಕಾರ್ಯಕರ್ತರು ವಿವಿಧ ಸಮಾಜದ ಮುಖಂಡರು, ಉದ್ಯಮಿಗಳು ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ