ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ , ಮಳೆ ನೀರು ಬ್ಲಾಕ್ ಆಗಿರುವ ಬಗ್ಗೆ, ಬೀದಿ ದೀಪಗಳ ಸಮಸ್ಯೆ, ರಸ್ತೆ ಗುಂಡಿಗಳ ಸಮಸ್ಯೆ, UGD ಬ್ಲಾಕ್ ಹಾಗೂ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ಶಾಸಕರ ವಾಟ್ಸಾಪ್ ಹೆಲ್ಪ್ ಲೈನ್ +91-90199 01177 ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದು, ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ವಿನಂತಿಸಿಕೊಳ್ಳುತ್ತೇನೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರುಗಳನ್ನು ನೇರವಾಗಿ ಸಂಪರ್ಕಿಸಲು ಈ ಕೆಳಕಂಡಂತಹ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬೇಕಾಗಿ ವಿನಂತಿಸುತ್ತೇನೆ.

  • ಎಸ್ ಎನ್ ಚನ್ನಬಸಪ್ಪ (ಚೆನ್ನಿ)
    ಶಾಸಕರು, ಶಿವಮೊಗ್ಗ ನಗರ