ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2024ನೇ ಸಾಲಿಗೆ ಎನ್.ಸಿ.ವಿ.ಟಿ ಯೋಜನೆಯಡಿ ಐಟಿಐ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಪಾಸ್/ಫೇಲ್ ಆದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆನ್‍ಲೈನ್ www.cite.karnataka.gov.in ರಲ್ಲಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜೂನ್ 03 ರೊಳಗಾಗಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಭದ್ರಾವತಿ, ಮೊ.ಸಂ: 8660176618/ 9448315128 ಗಳನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ