ಉಡುಪಿ ಜಿಲ್ಲೆಯ ಆನೆಗೊಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಶ್ರೀ ಮದ್ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರನ್ನು ಸೋಮವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರುಗಳು ಆಶೀರ್ವಾದ ಪಡೆದರು.


ಈ ವೇಳೆ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ, ಪ್ರಮುಖರಾದ ವೀಣಾ ಶೆಟ್ಟಿ ಮತ್ತಿತರರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ