ಶಿವಮೊಗ್ಗದ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನೈಋತ್ಯ ಪದವೀಧರರ ಕ್ಷೇತ್ರದ ನಗರ ಉಸ್ತುವಾರಿ ಗಳಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದಲ್ಲಿ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಪರವಾಗಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು.