ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ ಎಂ ಕೆಕೆ ರಸ್ತೆ, ಜಿ ಕರ್ನಾರ್, ನ್ಯೂ ಮಂಡ್ಲಿ, ಇಲಿಯಾಸ್ ನಗರ, ವಿನಾಯಕ ವೃತ್ತ, ಸಿದ್ದೇಶ್ವರ ವೃತ್ತ, ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ ತಿಲಕ್ ನಗರ, ಗಾಂಧಿ ನಗರ, ಬೊಮ್ಮನಕಟ್ಟೆ, ಚಿಕ್ಕಲ್, ಗುರುಪುರ, ಕುಂಸಿ, ಸಾಗರ ಉಪ ವಿಭಾಗ ವ್ಯಾಪ್ತಿಯ ಕಾರ್ಗಲ್ ಟೌನ್, ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ ಕಂಚಿ ಬಾಗಿಲು, ಹುಡ್ಕೋ ಕಾಲೋನಿ, ಸೀತಾರಾಮ್ ಪುರ, ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯ ಆನವಟ್ಟಿ, ತೀರ್ಥಹಳ್ಳಿ ಉಪ ವಿಭಾಗ ವ್ಯಾಪ್ತಿಯ ಗಬಡಿಯಲ್ಲಿ ಆಯಾ ಪೊಲೀಸ್ ಉಪಾಧೀಕ್ಷಕರುಗಳ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರು, ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡಗಳು ಕಾಲ್ನಡಿಗೆ ವಿಶೇಷ ಗಸ್ತು (Foot Patrolling) ಮತ್ತು ಠಾಣಾ ವ್ಯಾಪ್ತಿಗಳ ಹೊರ ವಲಯಗಳಲ್ಲಿ Area Domination ವಿಶೇಷ ಗಸ್ತು ಮಾಡಿ Public Nuisance ಮಾಡಿದ ಮತ್ತು ಅನುಮಾನಸ್ಪಾದ ವ್ಯಕ್ತಿಗಳ ವಿರುದ್ದ ಒಟ್ಟು 13 ಲಘು ಪ್ರಕರಣಗಳನ್ನು ದಾಖಲಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ