ಶನಿವಾರ ನೈರುತ್ಯ ಪದವೀಧರರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಜ್ಞಾನ ದೇವತೆ ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಮತ್ತು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ದರ್ಶನ ಮಾಡಿ ಆಶೀರ್ವಾದ ಪಡೆದರು

ಈ ವೇಳೆ ಮಾಜಿ ಸಚಿವರಾದ ಡಿ ಎನ್ ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ ಎಚ್ ಮಾಲತೇಶ್, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು

ವರದಿ ಪ್ರಜಾ ಶಕ್ತಿ