ಬಸವರಾಜ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್.

ದೇವಿಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಮಂಜುನಾಥ್ ಸಂದೀಪ್ ಭಾಸ್ಕರ ದಿವಾಕರ ಉಪಸ್ಥಿರಿದ್ದರು.