ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ.

ಪೊಲೀಸ್ ಸಿಬ್ಬಂದಿಗಳು ವಿಶೇಷ ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ಸಂದರ್ಭದಲ್ಲಿ ನವೀನ್ ರುದ್ರೇಶ್ ಮುಂತಾದವರು ಉಪಸ್ಥಿತರಿದ್ದರು.