ಶಿವಮೊಗ್ಗ ಮಹಾನಗರ ಪಾಲಿಕೆ ಡೇ ನಲ್ಮ್ ಯೋಜನೆಯ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಕೌಶಲ್ಯ ಇಲಾಖೆಯ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು crp ಗಳು ಮತ್ತು sheltar ನ ಪಲಾನುಭವಿಗಳು ಹಾಜರಿದ್ದರು.
voice of society