ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು.
ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ ಎಸ್.ಎಲ್.ಭೋಜೇಗೌಡ.
ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯ.
5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡ
ಒಟ್ಟು ಚಲಾವಣೆ ಆಗಿದ್ದ ಮತ 19479.
ಕುಲಗೆಟ್ಟ ಮತಗಳ ಸಂಖ್ಯೆ 821.
18658 ಸಿಂಧು ಮತಗಳು.
9,330 ಖೋಟಾ ನಿಗಧಿಯಾಗಿತ್ತು.
9,829 ಮತಗಳ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ ಭೋಜೇಗೌಡ.
ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳು‌.