ಕಲಘಟಗಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅಣ್ಣಪ್ಪ ಓಲೆಕಾರ್ ಆಯ್ಕೆಯಾಗಿದ್ದಾರೆ.
ವಕೀಲರ ಸಭಾ ಕಚೇರಿಯಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಿವನ ಗೌಡರ ಹಾಗೂ ಮಂಜುನಾಥ್ ದಣಿಗೊಂಡ ಅವರು ಸ್ಪರ್ಧೆ ಮಾಡಿದರು. ಉಪಾಧ್ಯಕ್ಷರಾಗಿ ಗುಡಿಹಾಳ ಪ್ರಧಾನ ಕಾರ್ಯದರ್ಶಿಯಾಗಿ ದಾಸ್ತಿಕೊಪ್ಪ ಖಜಂಚಿಯಾಗಿ ಶೋಭಾ ಬಳಿಗೇರ ಮಹಿಳಾ ಪ್ರತಿನಿಧಿಯಾಗಿ ಗೀತಾ ಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ.