BREAKING NEWS…

ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನ ಹೊರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಗೌಪತ್ಯಾ ವಿಧಿ ಬೋಧಿಸಿದರು.