ಜೂನ್ 17ರಂದು ವಿಶ್ವಾದ್ಯಂತ ಆಚರಿಸುವ ವರ್ಲ್ಡ್ ಕರಾಟೆ ಪ್ರಯುಕ್ತ ಇಂದು ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 162 ಕರಾಟೆ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದಿಂದ ಏಕಕಾಲದಲ್ಲಿ ಗುಂಪು ಪ್ರದರ್ಶನ ಮಾಡಿ ವರ್ಲ್ಡ್ ಕರಾಟೆ ಡೇ ಆಚರಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಸಿಐಎಸ್ಎಫ್
ಎಸಿಪಿ ಚಂದ್ರಶೇಖರ್ ಸಬ್ ಇನ್ಸ್ಪೆಕ್ಟರ್ ಕೊಟ್ರೇಶ್ ಮತ್ತು ಚಂದ್ರಶೇಖರ್ ಸೇರಿದಂತೆ ಜಿಲ್ಲಾ ಕರಾಟೆ ಅಸೋಸಿಯೇಷನ್ ಗೌರವಾಧ್ಯಕ್ಷ ಶಿವಮೊಗ್ಗ ವಿನೋದ್ ಉಪಾಧ್ಯಕ್ಷ ಬಾಲರಾಜ್ ಸಹ ಕಾರ್ಯದರ್ಶಿ ಪಂಚಪ್ಪ ಮತ್ತು ಪ್ರಮುಖರಾದ ಉಷಾ ಉತ್ತಪ್ಪ ರಾಘವೇಂದ್ರ ಕೃಷ್ಣಮೂರ್ತಿ ಗೋವಿಂದಸ್ವಾಮಿ ಶ್ರೇಯಸ್ ಹರ್ಷಿತ್ ಧನಂಜಯ್ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ