ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ನಗರದಲ್ಲಿ ವಿವಿಧ ಕಡೆ ಯುವ ಮೋರ್ಚಾ ಮಹಿಳಾ ಮೋರ್ಚಾ ಕಡೆಯಿಂದ ಪ್ರತಿಭಟನೆ ನಡೆಯಿತು.
voice of society