ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಣ್ಣನವರ್ ಅಧಿಕಾರ ಸ್ವೀಕರಿಸಿದರು.
ಕವಿತಾ ಯೋಗಪ್ಪನವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.
voice of society