ಶಿವಮೊಗ್ಗ ನಗರ ಉಪವಿಭಾಗ -1 ಮೆಸ್ಕಾಂ ಕಛೇರಿಯಲ್ಲಿ ದಿನಾಂಕ 03.07.2024ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.;9448289448 ನ್ನು ಸಂಪರ್ಕಿಸುವುದು.