ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ತುರ್ತು ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಜು. 04 ರಂದು ಬೆಳಗ್ಗೆ 10.00 ರಿಂದ ಸಂಜೆ 05.00 ರವರೆಗೆ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಬಿ ಯಿಂದ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯ ತಿಳಿಸಿದೆ.