ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಮುದ್ದಿನಕೊಪ್ಪ ಟ್ರೀ ಪಾರ್ಕ್ ಹತ್ತಿರ ಇನ್ನೋವಾ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಕಾರಿನಲ್ಲಿದ್ದ 3 ಜನ ಸಾವನಪ್ಪಿದ್ದಾರೆ.ಓರ್ವರಿಗೆ ಗಂಭೀರ ಗಾಯವಾಗಿದೆ. ಗಾಯನಗಳನ್ನು ಮೆಗನ್ ಆಸ್ಪತ್ರೆಗೆ ರವಾನಿಸಲಾಗಿದೆ.ಸಾವನಪ್ಪಿದ ಒಬ್ಬ ವ್ಯಕ್ತಿ ಚಿತ್ರದುರ್ಗ ಜಿಲ್ಲೆಯ ಚಳಕೆರೆ ತಾಲೂಕಿನವರು ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರು ವ್ಯಕ್ತಿಯ ಗುರುತು ತಿಳಿಯಬೇಕಾಗಿದೆ.ಸ್ಥಳಕ್ಕೆ ಕುಂಸಿ ಪೊಲೀಸರು ಬಂದಿದ್ದಾರೆ.