ಶ್ರೀ ಲಕ್ಷ್ಮೀಕಾಂತ್ ಚಿಮಣೂರು ಆದ ತಾವು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿ ಎನ್. ಎಸ್. ಯು. ಐ, ಹಾಗೂ ಯುವ ಕಾಂಗ್ರೆಸ್ ನಲ್ಲಿ ಪದಾಧಿಕಾರಿಗಳಾಗಿ ಕಳೆದ 5 ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡ ನಿನ್ನನ್ನು ಪಕ್ಷವು ಗುರುತಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಈ ನೇಮಕಾತಿ ಆದೇಶ ಇಂದಿನಿಂದಲೇ ಜಾರಿಗೆ ಬಂದಿರುತ್ತದೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ ಹಾಗೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ನೀತಿ ನಿಯಮಗಳಿಗೆ ಒಳಪಟ್ಟು ಪಕ್ಷದಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ತಿಳಿಸಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153