ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಬಸ್ ಸ್ಟ್ಯಾಂಡ್ ಹಿಂಭಾಗದಲ್ಲಿರುವ ಮಂಜುನಾಥ ಬಡಾವಣೆಯ ಯೋಗ ಮಂದಿರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಾಕಿ ಇರುವಂತ 16 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣ ಮಾಡಿದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳು ಮಾಜಿ ಮಹಾನಗರ ಪಾಲಿಕೆ ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ